-4.7 C
New York
Monday, December 23, 2024

Buy now

spot_img

ಮಹಾನಗರಪಾಲಿಕೆಗಳ ವ್ಯಾಪ್ತಿಯ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯ

ದಾವಣಗೆರೆ; ಸೆ.22: ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಸಿ.ಎಂ.ಸಿ, ಟಿ.ಎಂ.ಸಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾವನ್ನು ಕಾವೇರಿ 2.0 ತಂತ್ರಾಂಶದಲ್ಲಿ ಸೆ. 23 ರಿಂದ ಸಂಯೋಜನೆಗೊಳಿಸಿಲು ಕಡ್ಡಾಯಮಾಡಿದ್ದು.
ಸಾರ್ವಜನಿಕರು ತಮ್ಮ ಇ-ಸ್ವತ್ತಿಗೆ ಸಂಬಂಧಿಸಿದ ಇ-ಆಸ್ತಿ ಖಾತಾ ಹೊಂದಿರುವುದನ್ನು ಖಚಿತಪಡಿಸಿಕೊಂಡು. ನೋಂದಣಿ ವೇಳೆ ಇ-ಸ್ವತ್ತಿಗೆ ಸಂಬಂಧಿಸಿದ ಗುರುತಿನ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ಕಾವೇರಿ-2 ರಲ್ಲಿ ನೋಂದಣಿ ಮಾಡಲಾಗುವುದು ಎಂದು ಹರಿಹರ ಉಪನೋಂದಣಾಧಿಕಾ ನಾಗರಾಜ್ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles