-3.1 C
New York
Tuesday, December 24, 2024

Buy now

spot_img

ಅ.24 ರಂದು ಮದ್ಯ ಮಾರಾಟ ನಿಷೇಧ; ಡಿಸಿ ಡಾ.ವೆಂಕಟೇಶ ಎಂ.ವಿ

ದಾವಣಗೆರೆ; ಅ.20: ಆಯುಧಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಹಿತದೃಷ್ಠಿಯಿಂದ ಕಾನೂನು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನಲೆಯಲ್ಲಿ ಅ.24 ರಂದು ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ ಎಂ.ವಿ ಆದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles