ಹರಿಹರ: ಮೇ.07ರಂದು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಚುನಾವಣೆ ನಿಮಿತ್ತ ಮತದಾನ ಇರುವುದರಿಂದ ಹರಿಹರ ನಗರದಲ್ಲಿ ಮಂಗಳವಾರ ನಡೆಯಬೇಕಿದ್ದ ವಾರದ ಸಂತೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಅವರು ರದ್ದುಪಡಿಸಿ ಆದೇಶಿಸಿರುತ್ತಾರೆ. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ನಗರಸಭೆ ಪೌರಾಯುಕ್ತರಾದ ಬಸವರಾಜ್ ಐ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.